News Karnataka Kannada
Tuesday, April 30 2024
ಕರ್ನಾಟಕ

ಶನಿವಾರ, ಭಾನುವಾರ ಮೈಸೂರು ಅರಮನೆ ಪ್ರವೇಶ ನಿರ್ಬಂಧ

Mysore Palace
Photo Credit :

ಮೈಸೂರು: ಕೋವಿಡ್ ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರ ವೀಕ್ಷಣೆಗೆ ಆ.21 ಮತ್ತು 22ರ ಶನಿವಾರ ಮತ್ತು ಭಾನುವಾರ ನಿರ್ಬಂಧಿಸಲಾಗಿದೆ.
ಕೊರೊನಾ ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯದ ಲಾಕ್‌ಡೌನ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಮೈಸೂರು ಅರಮನೆಯನ್ನು ಈ ಎರಡು ದಿನಗಳು ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ವಾರಾಂತ್ಯವೂ ಸಹ ಮೈಸೂರು ಅರಮನೆ, ಚಾಮುಂಡಿ ಬೆಟ್ಟ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು