ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವರಾಗಿರುವ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ಭಾನುವಾರ ದೃಢವಾಗಿದೆ.
ಇಅವರಿಗೆ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇವರಿಗೆ ಯಾರಿಂದ್ದ ಸೋಂಕು ತಗುಲಿದೆ ಎಂದು ಇನ್ನೂ ದೃಢವಾಗಿಲ್ಲ.