Categories: ಕರ್ನಾಟಕ

ಸೋಮವಾರದಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು:   ಸೋಮವಾರ ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್   ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಮಾಹಿತಿಯನ್ನು ಖಚಿತಪಡಿಸಿದರು. ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ ಎಂದು ಸಹ ಅವರು ತಿಳಿಸಿದರು. ಈಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ,sslc.karnataka.gov.in,kseeb.kar.nic.in,karresults.nic.in ಕ್ಲಿಕ್ ಮಾಡುವ ಮೂಲಕ ರಿಸಲ್ಟ್‌ ವೀಕ್ಷಿಸಬಹುದು.

Indresh KC

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

13 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

27 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

40 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

57 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago