News Karnataka Kannada
Monday, April 29 2024
ಕರ್ನಾಟಕ

ಹಿಂದೂ ಕಾರ್ಯಕರ್ತರ ಮೇಲಿನ ಕ್ರಿಮಿನಲ್‌ ಮೊಕದ್ದಮೆ ಹಿಂಪಡೆಯಲು ಮುಂದಾದ ಸರ್ಕಾರ

Cm Basavaraj Karvar 30072021
Photo Credit :

ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಕ್ರಿಮಿನಲ್‌ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಪಡೆಯಲು ಸರ್ಕಾರ ಮುಂದಾಗಿದೆ.
ನಿನ್ನೆ ಗೃಹ ಸಚಿವರನ್ನು ಭೇಟಿಯಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದರು.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕೆಲವು ಸಂಘಟನೆಗಳ ಮೇಲೆ ಹಾಕಲಾಗಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯುವುದಾಗಿ ತಿಳಿಸಿದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋವುಗಳ ವಿಚಾರದಲ್ಲಿ ಹಾಕಿದ್ದ ಪ್ರಕರಣಗಳು ಕೂಡ ಇದರಲ್ಲಿ ಇರಲಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು