News Karnataka Kannada
Thursday, May 09 2024
ಕರ್ನಾಟಕ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ರಿತುರಾಜ್ ಅವಸ್ಥಿ

New Project (2)
Photo Credit :

ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಿತುರಾಜ್ ಅವಸ್ಥಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೂತನ ಮುಖ್ಯನ್ಯಾಯೂರ್ತಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು