News Karnataka Kannada
Saturday, May 11 2024
ಕರ್ನಾಟಕ

2ರಂದು ಮೋದಿ ತುಮಕೂರಿಗೆ: ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ

Photo Credit :

2ರಂದು ಮೋದಿ ತುಮಕೂರಿಗೆ: ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ

ತುಮಕೂರು:  ಮಾನ್ಯ ಪ್ರಧಾನ ಮಂತ್ರಿಗಳು ತುಮಕೂರಿಗೆ ಜನವರಿ 2 ರಂದು ಭೇಟಿ ನೀಡುತ್ತಿರುವ ಹಿನ್ನೆಲೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತುಮಕೂರಿನ ಸರ್ಕ್ಯೂಟ್ ಹೌಸ್ ನಲ್ಲಿ  ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. 

ಇದೇ ಸಂದರ್ಭದಲ್ಲಿ ಸಮಾರಂಭದ ಸ್ಥಳ ಪರಿಶೀಲನೆ ನಡೆಸಿದರು. 

ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮೀಜಿ,  ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು