News Karnataka Kannada
Saturday, May 18 2024
ಕರ್ನಾಟಕ

69ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಶುಭಾಶಯದ ಮಹಾಪೂರ

Photo Credit :

69ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಶುಭಾಶಯದ ಮಹಾಪೂರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 69 ಹುಟ್ಟಹಬ್ಬವನ್ನು ಆಚರಿಸುತ್ತಿದ್ದು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ತಿಳಿಸಿ ಸಂಭ್ರಮಿಸುತ್ತಿದ್ದಾರೆ.

ಮೋದಿಗೆ ಅಂತರರಾಷ್ಟ್ರೀಯ ನಾಯಕರು, ದೇಶದ ಮುಖಂಡರು,ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಅಭಿಮಾನಿಗಳು ಟ್ವಿಟರ್ ನಲ್ಲಿ ಶುಭಾಶಯ ಕೋರಿದ್ದಾರೆ.

ಟ್ವಿಟರ್ ಟಾಪ್ 9 ಟ್ರೆಂಡ್ ಗಳ ಪೈಕಿ ಏಳು ಹ್ಯಾಷ್ ಟ್ಯಾಗ್ ಗಳಲ್ಲಿ ಮೋದಿ ಮತ್ತು ಪ್ರಧಾನಿ ಪದಗಳು ಆವರಿಸಿಕೊಂಡಿವೆ. ಈಗಾಗಲೇ 1 ಲಕ್ಷಕ್ಕೂ ಅಧಿಕ ಟ್ವೀಟ್ ಗಳ ಮೂಲಕ ಶುಭಾಶಯ ಕೋರಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು