Ad

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ : 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಬೇಡಿಕೆಗಾಗಿ ಹಲವು ಬಾರಿ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ ಒಂದಾದ ಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ.

ಬೆಂಗಳೂರು:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಬೇಡಿಕೆಗಾಗಿ ಹಲವು ಬಾರಿ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ ಒಂದಾದ ಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಲಾಗಿದ್ದು ಈ ಬಗ್ಗೆ ಚರ್ಚೆ ನಡೆಯುತ್ತಿದೆ.

Ad
300x250 2

ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ‌ ಸಿಎಂಗೆ ನೀಡಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಅಂದರೆ 8.5 ರಷ್ಟು ಏರಿಕೆಗೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

Ad
Ad
Nk Channel Final 21 09 2023
Ad