News Karnataka Kannada
Friday, May 03 2024
ಬೆಂಗಳೂರು

8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Heavy rains disrupt normal life in Hubballi
Photo Credit :

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಲೆನಾಡು, ದಕ್ಷಿಣ ಒಳನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಈಶಾನ್ಯ ಮುಂಗಾರು ಮಾರುತಗಳ ಆಗಮನದಿಂದ ಇಂದಿನಿಂದ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು