ಕಾಸರಗೋಡು: ಹಾವು ಕಡಿದು ಮಂಜೇಶ್ವರ ನಿವಾಸಿ ಯೋರ್ವರು ಮೃತ ಪಟ್ಟ ಘಟನೆ ಮೀಯಪದವು ಎಂಬಲ್ಲಿ ನಡೆದಿದೆ. ಮೀಯಪದವು ಪಳ್ಳತ್ತ ಡ್ಕ ದ ಅಶೋಕ್ (43) ಮೃತಪಟ್ಟ ವರು. ಸೆ.18 ರಂದು ರಾತ್ರಿ ಮನೆಯ ಸಿಟೌಟ್ ನಲ್ಲಿ ಹಾವು ಕಡಿದಿತ್ತು.
ಬಳಿಕ ಮನಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Ad