Bengaluru 22°C
Ad

ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂ. ವಿಮೆ

Gvt (1)

ಬೆಂಗಳುರು : ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂ. ವಿಮೆ ಸಿಗುವಂತೆ ಮಾಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮ್ಮ ಸಾರಿಗೆ ನಿಗಮಗಳ ನೌಕರರು ಅಪಘಾತದಲ್ಲಿ ಮೃತಪಟ್ಟರೆ ₹1 ಕೋಟಿ ವಿಮೆ ಸಿಗುವಂತೆ ಮಾಡಿದ್ದೇವೆ.

ಅಪಘಾತವಲ್ಲದ ಕಾರಣಕ್ಕೆ ಮೃತಪಟ್ಟರೆ ₹10 ಲಕ್ಷ, ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ₹10 ಲಕ್ಷ ಪರಿಹಾರ ನೀಡಲಾಗುತ್ತಿದೆ. ನೌಕರರ ಹೃದಯ ತಪಾಸಣೆ, ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Ad
Ad
Nk Channel Final 21 09 2023