Bengaluru 22°C
Ad

ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣ : ಮಾಜಿ ಸಚಿವ ಶ್ರೀರಾಮುಲು ಬಂಧನ!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದ ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ.

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದ ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ.

Ad
300x250 2

ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಸಂಬಂಧ ಇಂದು ಶ್ರೀರಾಮುಲು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗೋವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಶ್ರೀರಾಮುಲು ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟು ಹಿಡಿದಿದ್ದರು.

ಜೂನ್ 28ರಂದು ನಡೆದ ಪ್ರತಿಭಟನೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ದೊಡ್ಡ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದರು.

 

 

Ad
Ad
Nk Channel Final 21 09 2023
Ad