News Karnataka Kannada
Monday, May 06 2024
ಬೆಳಗಾವಿ

ಬೆಳಗಾವಿ: ಅಪಘಾತ ತಪ್ಪಿಸಲು ಹೋಗಿ ಎರಡು ವಾಹನಕ್ಕೆ ಡಿಕ್ಕಿ ಹೊಡೆದ ಬಸ್

Untitled 177
Photo Credit :

ಬೆಳಗಾವಿ :  ಸಂಕೇಶ್ವರದತ್ತ ಎನ್‌ಹೆಚ್‌4 ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಎದುರು ತಗಟ್ಟಿಯಿಂದ ಎಂ-80 ಮೋಟಾರ್ ಸೈಕಲ್ ಬಂದಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ರಸ್ತೆ ದಾಟಲು ನಿಂತಿದ್ದ ಮತ್ತೊಂದು ರಾಮಾ ವಂಟಮೂರಿ, ಮಾರುತಿ ಖೋತರ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ.

ಬೆಳಗಾವಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಮತ್ತು ಸರ್ಕಾರಿ ಬಸ್ಗೆ ಬೈಕ್ ಡಿಕ್ಕಿಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅದೃಷ್ಟವಶಾಂತ್ ಅಪಾಯದಿಂದ ಪಾರಾಗಿದ್ದಾರೆ. ಸದ್ರುದ್ದೀನ್, ಮಾರುತಿ ಖೋತ, ರಾಮ ವಂಟಮೂರಿ ಎಂಬ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಾವಿಯಿಂದ ಸಂಕೇಶ್ವರದತ್ತ ಎನ್‌ಹೆಚ್‌4 ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಎದುರು ತಗಟ್ಟಿಯಿಂದ ಎಂ-80 ಮೋಟಾರ್ ಸೈಕಲ್ ಬಂದಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ರಸ್ತೆ ದಾಟಲು ನಿಂತಿದ್ದ ಮತ್ತೊಂದು ರಾಮಾ ವಂಟಮೂರಿ, ಮಾರುತಿ ಖೋತರ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು