Categories: ಬೆಳಗಾವಿ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 25 ವರ್ಷಗಳ ನಂತರ ಬಿಜೆಪಿಗೆ ಬಹುಮತ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ. 58 ವಾರ್ಡಗಳನ್ನು ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 25 ವರ್ಷಗಳ ನಂತರ ಭಾರತೀಯ ಜನತಾ ಪಾರ್ಟಿ ಮೊದಲ ಸಲ ಅಧಿಕಾರ ಗದ್ದುಗೆ ಹಿಡದಿದೆ.

ಗಡಿ ಹಾಗೂ ಭಾಷಾ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲವು ಸಾಧಿಸುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೆ ಮತದಾರರು ಕೈ ಕೊಟ್ಟ ಪರಿಣಾಮವಾಗಿ ಈ ಬಾರಿ ಸಮಿತಿ ಮುಖಂಡರಿಗೆ ತೀವ್ರ ಮುಖ ಭಂಗವಾಗಿದೆ. ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಅಧಿಕಾರದ ಕನಸು ಕಂಡ ಕಾಂಗ್ರೆಸ್ ಗೆ ನಿರಾಸೆಯಾಗಿದೆ‌.

ಚುನಾವಣೆಯಲ್ಲಿ ಮಕಾಡೆ ಮಲಗಿರುವ ಎಂಇಎಸ್ ನೂತನ ನಗರ ಸೇವಕನ ಬೆಂಬಲಿಗರಿಂದ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಬಾಲ್ಕಿ ಸೇರಿದಂತೆ ಸಂಯುಕ್ತ ಮಹಾರಾಷ್ಟ್ರ ಝಾಲಾಯಿಚ್ ಪಾಯಿಜೆ ಎಂಬ ಉದ್ದಟತನದ ಘೋಷಣೆ ಕೂಗುವ ಮೂಲಕ ತಮ್ಮ ಉದ್ದಟತನ ತೋರಿಸಿದ್ದಾರೆ.

Sneha Gowda

Recent Posts

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

7 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

25 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 hours ago