News Karnataka Kannada
Thursday, May 02 2024
ಬೆಳಗಾವಿ

ಹಣದ ಆಫರ್‌: ಎಸಿಬಿ ತನಿಖೆಗೆ ಶಿವಕುಮಾರ್ ಆಗ್ರಹ

D K Shiva Kumar 26 7 21
Photo Credit :

ಬೆಳಗಾವಿ: ಕಾಂಗ್ರೆಸ್‌ನಿಂದ ಬರಲು ಬಿಜೆಪಿಯವರು ಹಣದ ಆಫರ್ ನೀಡಿದ್ದರು ಎಂದು ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸತ್ಯವಾದ ಮಾತನ್ನೇ ಹೇಳಿದ್ದಾರೆ. ಹಣದ ಆಮಿಷ ಒಡ್ಡಿದವರು ಯಾರು? ಎನ್ನುವುದನ್ನು ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.

ಶ್ರೀಮಂತಪಾಟೀಲ ಅವರನ್ನು ಈ ಹೇಳಿಕೆಗಾಗಿಅಭಿನಂದಿಸುತ್ತೇನೆ. ಹಾಲಿ ಶಾಸಕ ಹಾಗೂ ಮಾಜಿ ಸಚಿವರಾಗಿರುವ ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕು. ಎಸಿಬಿಯವರು ಕೂಡಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ ಸರಿ ಇಲ್ಲ ಎನ್ನುವುದಕ್ಕೆ ಕೆಲವೆಡೆ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು