News Karnataka Kannada
Monday, April 29 2024
ಬೆಳಗಾವಿ

ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು : ಪಿಎಸ್‌ಐ ಅಮಾನತು

ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಹೆಲ್ಮೆಟ್‌ ಧರಿಸದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Photo Credit : News Kannada

ಬೆಳಗಾವಿ: ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಹೆಲ್ಮೆಟ್‌ ಧರಿಸದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೆಳಗಾವಿ ಎಸ್‌ಪಿ ಡಾ.‌ಭೀಮಾಶಂಕರ್ ಗುಳೇದ್ ಅವರು ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿದ್ದರು. ಆದರೆ ಇವರ ನಿರ್ಲಕ್ಷಣೆ ಸಾವು ಸಂಭವಿಸಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ಆರೋಪದ ಮೇರೆಗೆ ‌ದೊಡವಾಡ ಠಾಣೆ ‌ಪಿಎಸ್ಐ ನಂದೀಶ್ ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು