ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಬಾಗಲಕೋಟೆ : ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷ  ರಾಜೇಂದ್ರ ಅವರು ಬುಧವಾರ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್.ಬಿ.ಗೊರವರ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು. 2019-20ನೇ ಸಾಲಿನ ನವಸಾಕ್ಷರರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಇಳಕಲ್ಲ ಡಯಟ್‌ನ ಉಪನಿರ್ದೇಶಕ ಬಿ.ಕೆ.ನಂದನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿAಗ ಗೋಗಿ, ವಯಸ್ಕರ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಸಹಾಯಕ ಎಸ್.ಎನ್.ಕಲಬುರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Raksha Deshpande

Recent Posts

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

5 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

17 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

35 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

58 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago