ಮುಂದಿನ ವರ್ಷದಿಂದ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬಾಗಲಕೋಟೆ: ಮಾನವೀಯತೆ ಮೌಲ್ಯಗಳುಳ್ಳ, ವಿನಯ ಹಾಗೂ ಗುಣಮಟ್ಟದ ನೈತಿಕ ಶಿಕ್ಷಣದಿಂದಾಗಿ ದೇಶ ಸಮೃದ್ದಿಯತ್ತ ಸಾಗುವಂತಾಗಲು ಹೊಸ ಶಿಕ್ಷಣ ನೀತಿ ಅವಶ್ಯವಾಗಿದೆ ಎಂದು ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ ಹೇಳಿದರು.

ವಿದ್ಯಾಗಿರಿಯ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಸವೇಶ್ವರ ವಿದ್ಯಾವರ್ಧಕ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು  ಬುದ್ದಿ, ಕ್ರಿಯೆ ಮತ್ತು ಕಾರ್ಯಗಳಲ್ಲಿಯೂ ಸಹ ಭಾರತೀಯತೆಯ ಕುರಿತು ಹೆಮ್ಮೆಯನ್ನು ಆಳವಾಗಿ ಬೇರೂರುವಂತೆ ಮಾಡುವ ಜೊತೆಗೆ ಮಾನವ ಹಕ್ಕುಗಳ ಕುರಿತು ಜವಾಬ್ದಾರಿಯುವ ಬದ್ದತೆ, ಸುಸ್ಥಿರ ಅಭಿವೃದ್ದಿ ಮತ್ತು ಜೀವನ ಹಾಗೂ ಜಾಗತಿಕ ಕಲ್ಯಾಣವನ್ನು ಬೆಂಬಲಿಸಿ ವಾಸ್ತವದಲ್ಲಿ ಕಲಿಕಾರ್ಥಿಗಳನ್ನು ಜಾಗತಿಕ ನಾಗರಿಕರನ್ನಾಗಿಸುವ ದೃಷ್ಠಿಕೋನ ಹೊಂದಲಾಗಿದೆ ಎಂದರು.

ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಕೊಡುಗೆ ನೀಡುವ ಭಾರತೀಯ ಮೌಲ್ಯಗಳಲ್ಲಿ ಬೇರೂರಿದ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಮೂಲಭೂತ ಕರ್ತವ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಆಳವಾದ ಗೌರವ, ದೇಶದೊಂದಿಗೆ ಭಾಂದವ್ಯ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ತಮ್ಮ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸುವುದಾಗಿದೆ.

 

Swathi MG

Recent Posts

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

1 min ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

14 mins ago

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

34 mins ago

ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ…

54 mins ago

ನೆರೆಮನೆಯ ಕಾರಿನ ಗ್ಲಾಸ್‌ ಪುಡಿ ಮಾಡಿದ ಶಿಕ್ಷಕಿ: ದೂರು ದಾಖಲು

ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

1 hour ago

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದ ಹೆಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು…

2 hours ago