ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಅಧಿಕಾರ ದುರುಪಯೋಗ ಆರೋಪ ಕೇಳಿ ಬಂದಿದ್ದು ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ವಿಜಯಾನಂದ ಕಾಶಪ್ಪನವರ ವಿರುದ್ಧ ಸೇಡಿನ ರಾಜಕೀಯ ಆರೋಪ ಮಾಡಿದ್ದಾರೆ.
ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆಂದು ಆರೋಪ ಮಾಡಿ ಬಿಜೆಪಿ ಬೆಂಬಲಿಗರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.