ಬಾಗಲಕೋಟೆ : ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 29ರ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ಆಗಮಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಜಿಲ್ಲೆಯ ಜಮಖಂಡಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಮೋದಿ ಮತ್ತು ಪ್ರಿಯಾಂಕಾ ಭರ್ಜರಿ ಪ್ರಚಾರ ಮಾಡಲಿದ್ದಾರೆ.
ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.