ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಬಾಗಲಕೋಟೆ : ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 29ರ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ಆಗಮಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಜಿಲ್ಲೆಯ ಜಮಖಂಡಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಮೋದಿ ಮತ್ತು ಪ್ರಿಯಾಂಕಾ ಭರ್ಜರಿ ಪ್ರಚಾರ ಮಾಡಲಿದ್ದಾರೆ.

Nisarga K

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

13 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

30 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

44 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago