ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಬಾಗಲಕೋಟೆ: ‌ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ.

ಆನಂದ ರೇವಣಕರ್ ಹಾಗೂ ಪ್ರಶಾಂತ್​ ರೇವಣಕರ್ ಹಲ್ಲೆಗೊಳಗಾದ ವ್ಯಕ್ತಿ. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು.

ಈ ಕಾರಣಕ್ಕೆ ಪಕ್ಕಕ್ಕೆ ನಿಲ್ಲಿಸಿ ಎಂದರು ಎಂದು ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

Chaitra Kulal

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

5 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

13 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

17 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

28 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

31 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

32 mins ago