News Karnataka Kannada
Monday, May 06 2024
ಬೆಳಗಾವಿ

ಕರ್ನಾಟಕದಲ್ಲಿ ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ; ಸಿಎಂ ಬೊಮ್ಮಾಯಿ

C M Basavaraj Bommai
Photo Credit :

ಬೆಳಗಾವಿ : ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.

ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ ಮನವಿ ಮಾಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು