ಬೆಳಗಾವಿ

ಕಾಂಗ್ರೆಸ್ ಗೆಲುವು ನಿಶ್ಚಿತ: ಸತೀಶ ಜಾರಕಿಹೊಳಿ

ಬೆಳಗಾವಿ: ಈ ಬಾರಿ‌ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಜನರ ಮಧ್ಯೆ ಹಣಾಹಣಿ ನಡೆದಿದೆ.

ಆದರೆ, ನಮ್ಮ ಬಳಿ ಗೆಲ್ಲುವಷ್ಟು ಸಂಖ್ಯಾಬಲವಿದೆ. ಎಲ್ಲರಿಗಿಂತ ಹೆಚ್ಚು ಮೊದಲ ಪ್ರಾಶಸ್ತ್ಯದ ಮತ ಪಡೆದು ಗೆಲ್ಲುತ್ತೇವೆ ಎಂದರು. ಲಖನ್ ಜಾರಕಿಹೊಳಿ ಬಿಜೆಪಿ ಬಿ ಟೀಂ ಇದ್ದಂತೆ. ಬಿಜೆಪಿಯಲ್ಲಿ ಮಹಾಂತೇಶ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಗೆಲ್ಲುತ್ತಾರೆ. ಕಳೆದ ಲೋಕಸಭಾ ಉಪ ಚುನಾವಣೆಗೆ ಹೋಲಿಸಿದರೆ, ಈ ಬಾರಿ ಬಹಳಷ್ಟು ಬದಲಾವಣೆಯಾಗಿದೆ. ಡಿ.14ರಂದು ಅದು ತಿಳಿಯಲಿದೆ ಎಂದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago