Categories: ಬೆಳಗಾವಿ

ನೇಕಾರರ ಸಮಸ್ಯೆಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೇಕಾರರ ಸಮಸ್ಯೆಗಳ ಕುರಿತು ಜನಪ್ರತಿನಿಧಿ ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಸಿದ್ದು ಸವದಿ, ವೀರಣ್ಣ ಚರಂತಿಮಠ, ಅಭಯ ಪಾಟೀಲ, ಮಹದೇವಪ್ಪ ಯಾದವಾಡ, ಹಣಕಾಸು ಇಲಾಖೆಯ ಎಸಿಎಸ್ ಐ.ಎಸ್.ಎನ್.ಪ್ರಸಾದ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ನೇಕಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Swathi MG

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

5 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

5 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

6 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

6 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

6 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

7 hours ago