ಬೆಳಗಾವಿ : ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಶಿವರಾಮ ಹೆಬ್ಬಾರ್, ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ಅಭಯ ಪಾಟೀಲ, ಮಹದೇವಪ್ಪ ಯಾದವಾಡ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.