Categories: ಬೆಳಗಾವಿ

ಬೆಳಗಾವಿ : ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆಯಾಗಿದೆ.

ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತಪಟ್ಟಿರುವುದಾಗಿ ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ ನಲ್ಲಿಯೇ ಮೃತಪಟ್ಟಿದೆ.

ಶರತ್ ಹಸಿರೆ ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಬಾಲಕನ ಅಪಹರಣ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು ತೋಟದ ಮನೆಯಲ್ಲಿ ವಾಸವಾಗಿದ್ದ ಕುಟುಂಬದವರು ಮನೆಯಿಂದ 200 ಮೀಟರ್ ದೂರದಲ್ಲಿ ಬೋರ್ವೆಲ್ ಕೊರೆಸಿದ್ದರು.

ನಿನ್ನೆ ಸಂಜೆ ಆಟವಾಡುತ್ತಿದ್ದ ಮಗು ಬೋರ್ವೆಲ್ ಗೆ ಬಿದ್ದಿದೆ. ಇವತ್ತು ಸಂಜೆ ಮಗು ಬೋರ್ವೆಲ್ ಗೆ ಬಿದ್ದಿರುವ ಮಾಹಿತಿ ಗೊತ್ತಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮಗುವಿನ ಕೂಗಾಟದ ಸದ್ದು ಕೇಳಿಬಂದಿರಲಿಲ್ಲ. ಪರಿಶೀಲನೆ ನಡೆಸಿದಾಗ ಮಗು ಮೃತಪಟ್ಟಿರುವ ಮಾಹಿತಿ ಗೊತ್ತಾಗಿದೆ ಎಂದು ಹೇಳಲಾಗಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago