News Karnataka Kannada
Tuesday, May 07 2024
ಬೆಳಗಾವಿ

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ, 27 ಮಂದಿ ಬಂಧನ

Arrest 22082021
Photo Credit :

ಬೆಳಗಾವಿ : ನಗರದ ವಿವಿಧೆಡೆ ಶುಕ್ರವಾರ ತಡರಾತ್ರಿ ಹಲವು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ಹಾಗೂ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. 27 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ. ರಾಣಿ ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ನಡುವೆ,‌ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲು ರಾಯಣ್ಣನ ಅಭಿಮಾನಿಗಳು ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಜಮಾಯಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು