Categories: ಬೆಳಗಾವಿ

ಬೆಳಗಾವಿ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಪಾಲಿಕೆ ಸದಸ್ಯರಿಂದ ಮತದಾನ

ಬೆಳಗಾವಿ: ಪಕ್ಷೇತರ ಅಭ್ಯರ್ಥಿ ಲಖನ ಜಾರಕಿಹೊಳಿ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಪ್ರತಿಷ್ಠೆಯ ಕ್ಷೇತ್ರವಾಗಿರುವ ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಮಾಡಲು ಮಹಾನಗರ ಪಾಲಿಕೆಯ ಸದಸ್ಯರು ಶುಕ್ರವಾರ ಬೆಳಗಿನ ಜಾವವೇ ಪಾಲಿಕೆಯ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಗೆ ಮತದಾನ ಮಾಡಲು ಏಕಕಾಲಕ್ಕೆ ಎಲ್ಲ ಬಿಜೆಪಿ ಪಾಲಿಕೆ ಸದಸ್ಯ ಆಗಮಿಸಿ ತಮ್ಮ ಮತವನ್ನು ಚಲಾಯಿಸಿದರು.

ಒಟ್ಟಾಗಿ ಬಂದು ಮತದಾನ ಮಾಡಿದ 35 ಬಿಜೆಪಿ ಪಾಲಿಕೆ ಸದಸ್ಯರಿಗೆ ಸ್ಥಳೀಯ ಇಬ್ಬರು ಬಿಜೆಪಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಸಾಥ್ ನೀಡಿ ಮತದಾನ ಮಾಡಿದರು. ಸಂಸದೆ ಮಂಗಳಾ ಅಂಗಡಿಯೂ ಮಹಾನಗರ ಪಾಲಿಕೆಯಲ್ಲಿ ತಮ್ಮ ಮತದಾನ ಮಾಡಿದರು.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

6 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

6 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

6 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

6 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

6 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

7 hours ago