Categories: ಬೆಳಗಾವಿ

ಮಳೆಯಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು: ಆರ್. ಅಶೋಕ್

ಬೆಳಗಾವಿ(ಸುವರ್ಣಸೌಧ) : ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಡಿಸೆಂಬರ್ ಅಂತ್ಯದೊಳಗೆ ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರ ನೀಡಲಿದ್ದು, 2022ರ ಜನವರಿ 15 ರೊಳಗೆ ಮನೆ ಹಾನಿ ಪರಿಶೀಲಿಸಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

Gayathri SG

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago