Categories: ಬೆಳಗಾವಿ

ವಿಧಾನ ಪರಿಷತ್‌ ಚುನಾವಣೆ ಫಲಿತಾಂಶಕ್ಕೆ ಖುಷಿ ವ್ಯಕ್ತ ಪಡಿಸಿದ ಸಿದ್ದರಾಮಯ್ಯ

ವಿಧಾನ ಪರಿಷತ್‌ ಚುನಾವಣೆ ಫಲಿತಾಂಶಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖುಷಿ ವ್ಯಕ್ತ ಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ. ರಾಜ್ಯದ ಜನತೆಗೆ ಬಿಜೆಪಿ ಆಡಳಿತ ಬೇಡವಾಗಿದೆ. ಹಾಗಾಗಿ ಪರಿಷತ್‌ ಚುನಾವಣೆಯಲ್ಲಿ 25 ಕ್ಷೇತ್ರಗಳ ಪೈಕಿ 11 ರಿಂದ 12 ಸ್ಥಳಗಳು ಕಾಂಗ್ರೆಸ್‌ ಪಾಲಾಗಿವೆ ಎಂದರು.

ಚಿಕ್ಕಮಗಳೂರು ಕ್ಷೇತ್ರದ ಫಲಿತಾಂಶ ಬಗ್ಗೆ ಕೋರ್ಟ್‌ಗೆ ಹೋಗುತ್ತೇವೆ. ಇನ್ನು ಬೆಳಗಾವಿಯಲ್ಲಿ ನಾವೇ ನಂಬರ್‌ ಒನ್‌. ಇನ್ನು ಬೆಳಗಾವಿಯಲ್ಲಿ ಬಿಜೆಪಿಯನ್ನ ಸೋಲಿಸಿದ್ದು ರಮೇಶ್‌ ಜಾರಕಿಹೊಳಿ’ ಎಂದರು.

ಇನ್ನು ಇದೇ ವೇಳೆ ಪರಿಷತ್‌ ಚುನಾವಣೆಯಲ್ಲಿ ಗೆಲವು ಸಾಧಿಸಿದ ಎಲ್ಲ ಕಾಂಗ್ರೆಸ್‌ ಆಭ್ಯರ್ಥಿಗಳಿಗೆ ಆಭಿನಂದನೆ ಸಲ್ಲಿಸಿದರು.

Sneha Gowda

Recent Posts

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

13 mins ago

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್…

18 mins ago

ಫೇಸ್ ಬುಕ್​ನ ಜಾಹೀರಾತಿನ ಜಾಲಕ್ಕೆ ಬಿದ್ದು 2 ಲಕ್ಷ ಕಳ್ಕೊಂಡ ಮಹಿಳೆ

ಫೇಸ್ ಬುಕ್​ನ ಒಂದು ಜಾಹಿರಾತಿಗೆ ಮರುಳಾದ ಮಹಿಳೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ ಹಣ ಕಳೆದುಕೊಂಡಿದ್ದಾರೆ. ಫೇಸ್…

32 mins ago

ತಂದೆ ಮದ್ಯಪಾನ ಮಾಡಿ ತಾಯಿಗೆ ಥಳಿತ: ನೊಂದು ಮಗಳು ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ಬೇಸರಗೊಂಡು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

35 mins ago

ಸೋಲುವ ಭಯದಿಂದ ಬಿಜೆಪಿ ಈರೀತಿ ಪದಗಳನ್ನು ಪ್ರಯೋಗಿಸುತ್ತಿದೆ: ಸಚಿನ್‌ ಪೈಲೆಟ್‌

ಬಿಜೆಪಿಯ ಹಿರಿಯ ನಾಯಕರು ಬಳಸುತ್ತಿರುವ ಭಾಷೆಯನ್ನು ನೋಡಿದರೆ ಅವರು ತಮ್ಮ ಗುರಿಯನ್ನು ತಲುಪುವಲ್ಲಿ ಸೋಲುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌…

44 mins ago

29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಹೈಕೋರ್ಟ್‌ಗೆ ಏ.29 ರಿಂದ ಮೇ 25ರ ವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ…

53 mins ago