News Karnataka Kannada
Saturday, May 04 2024
ಬೆಳಗಾವಿ

ಸರ್ಕಾರಿ, ಅನುದಾನಿತ ಪಿಯು ಉಪನ್ಯಾಸಕರಿಗೆ ಬಿ.ಇಡಿ ಕಡ್ಡಾಯಗೊಳಿಸಿ- ಶಿಕ್ಷಣ ಇಲಾಖೆ

Teacher 16092021
Photo Credit :

ಬೆಳಗಾವಿ :ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 2008 ರ ಫೆಬ್ರವರಿ 4 ರ ನಂತರ ನೇಮಕಗೊಂಡ ಉಪನ್ಯಾಸಕರಿಗೆ ಬಿ.ಇಡಿ ಪದವಿ ಕಡ್ಡಾಯಗೊಳಿಸಲಾಗಿದೆ.

ಸರ್ಕಾರಿ, ಅನುದಾನಿತ ಪಿಯು ಕಾಲೇಜು ಉಪನ್ಯಾಸಕರಿಗೆ ಶಿಕ್ಷಣ ಇಲಾಖೆ ಬಿ.ಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಪದವಿ ಪೂರ್ವ ಶಿಕ್ಷಣ ಇಲಾಖೆ ಬಿ.ಇಡಿ ಕಡ್ಡಾಯದ ಕ್ರಮ ಕೈಗೊಂಡಿದೆ.

2008 ರ ಫೆಬ್ರವರಿ 4 ಕ್ಕಿಂತ ಪೂರ್ವದಲ್ಲಿ ನೇಮಕಗೊಂಡ ಅನುದಾನಕ್ಕೆ ಒಳಪಟ್ಟಿರುವವರಿಗೆ ಬಿ.ಇಡಿ ಪದವಿ ಹೊಂದುವಂತೆ ಷರತ್ತು ವಿಧಿಸಲು ಅವಕಾಶ ಇಲ್ಲ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು