ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಜಿಲ್ಲೆಯಿಂದ ಹೊರಟ 30ಕ್ಕೂ ಹೆಚ್ಚು ರೈತರನ್ನು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ತಡೆದ ಪೊಲೀಸರು ವಶಕ್ಕೆ ಪಡೆದರು.
ವಿವಿಧ ಬೆಳೆಗಳಿಗೆ ಖರೀದಿ ಕೇಂದ್ರ ತೆರೆಯಬೇಕು ಎನ್ನುವುದೂ ಸೇರಿದಂತೆ ನ್ಯಾಯಯುತ ಬೇಡಿಕೆಗಳ ಈಡೇರಿಸುವಂತೆ ನಾವು ಆಗ್ರಹಿಸುತ್ತಿದ್ದೇವೆ. ಶಾಂತಿಯುತವಾಗಿ ತೆರಳುತ್ತಿದ್ದಾಗ ಪೊಲೀಸರು ನಮ್ಮನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಶಿಗ್ಗಾಂವಿಗೆ ಸಾಕಷ್ಟು ರೈತರು ತೆರಳಿದ್ದಾರೆ. ಪೊಲೀಸರು ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ’ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…