News Karnataka Kannada
Tuesday, April 30 2024
ಬೆಳಗಾವಿ

ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Photo Credit :

ಬೆಳಗಾವಿ : ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ  ಅವರು ಸೈನಿಕರಿಗೆ  ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಳ,ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂ.ಗೆ ಏರಿಕೆ ಮಾಡಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಅವರು ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಳ ಮಾಡಿ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ.  ಅಶೋಕ ಚಕ್ರ ಪ್ರಶಸ್ತಿ ನಗದು ಬಹುಮಾನವನ್ನು 25 ಲಕ್ಷದಿಂದ 1.5 ಕೋಟಿ ರೂ. ಕೀರ್ತಿ ಚಕ್ರ ಪ್ರಶಸ್ತಿಗೆ 12 ಲಕ್ಷರೂ.ನಿಂದ 1 ಕೋಟಿ ರೂಗೆ, ವೀರ ಚಕ್ರ ಪ್ರಶಸ್ತಿ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂ. ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು