Categories: ಬೆಳಗಾವಿ

ಬೆಳಗಾವಿ: ತರಬೇತಿಗೆ ಬಳಕೆಯಾಗುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಬೆಳಗಾವಿ: ಜಿಲ್ಲೆಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ಮಂಗಳವಾರ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.

ತರಬೇತಿ ವಿಮಾನ ವಿಟಿ-ಆರ್‌ಬಿಎಫ್ ರೆಡ್‌ಬರ್ಡ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದು, ನಿತ್ಯದ ಕಾರ್ಯಾಚರಣೆಯಲ್ಲಿತ್ತು. ಮೂಲಗಳ ಪ್ರಕಾರ ಪೈಲಟ್ ಸೇರಿದಂತೆ ಇಬ್ಬರು ವಿಮಾನದಲ್ಲಿದ್ದರು. ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಳಗಾವಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಶಿಧರ್ ನೀಲಗಾರ್ ಮಾತನಾಡಿ, ಬೆಳಗ್ಗೆ 9.40ಕ್ಕೆ ಘಟನೆ ನಡೆದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ನೀರಿನ ಟ್ಯಾಂಕರ್ ಮತ್ತು ರಕ್ಷಣಾ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ್ದೇವೆ. ಪೈಲಟ್ ಸುರಕ್ಷಿತವಾಗಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ” ಎಂದರು. ತಾಂತ್ರಿಕ ತಂಡ ಆಗಮಿಸಿದ ಬಳಿಕ ತುರ್ತು ಲ್ಯಾಂಡಿಂಗ್‌ಗೆ ಕಾರಣ ಪತ್ತೆಹಚ್ಚಲಾಗುತ್ತದೆ ಎಂದಿದ್ದಾರೆ.

Gayathri SG

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

10 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

23 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

46 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

51 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago