News Karnataka Kannada
Friday, May 03 2024
ಬೆಳಗಾವಿ

ಬೆಳಗಾವಿ: ಪತ್ನಿಯನ್ನು ಕೊಲೆ ಮಾಡಿದ ಪತಿ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ಸವದತ್ತಿ: ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯ ಪಟ್ಟ ಪತಿ ಗುರುವಾರ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ಶಬಾನಾ ಗೊರವನಕೊಳ್ಳ (28) ಕೊಲೆಯಾದವರು. ಮೆಹಬೂಬಸಾಬ್ ಗರೀಬ್‌ಸಾಬ್ ಗೊರವನಕೊಳ್ಳ ಆರೋಪಿ.

ಇದರಿಂದ ಬೇಸತ್ತು ಶಬಾನಾ ಅವರು ಪತಿಯಿಂದ ದೂರವಾಗಿ ತಮ್ಮ ಮಗಳೊಂದಿಗೆ ಬೇರೆ ಮನೆ ಮಾಡಿದ್ದರು. ಗುರುವಾರ ಬೆಳಿಗ್ಗೆ ಅಲ್ಲಿಗೇ ಬಂದ ಆರೋಪಿ ಹರಿತವಾದ ಆಯುಧದಿಂದ ಇರಿದು ಶಬಾನಾ ಅವರನ್ನು ಕೊಲೆ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು