News Karnataka Kannada
Sunday, May 05 2024
ಬೆಳಗಾವಿ

ಬೆಳಗಾವಿ: ಮಂಗಳೂರು ವಿ.ವಿ. ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟ

Belagavi: Mangalore V.V. First semester results of undergraduate classes to be announced within 10 days
Photo Credit : Facebook

ಬೆಳಗಾವಿ, ಡಿ.22: ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ ಸಚಿವರು ಮಾತನಾಡಿದರು.

ಮಂಗಳೂರು ವಿ.ವಿ.ಯ ಮೊದಲ ಸೆಮಿಸ್ಟರ್ ಫಲಿತಾಂಶ ಇದುವರೆಗೂ ಪ್ರಕಟವಾಗಿರುವುದಿಲ್ಲ. ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತದೆ. ಹೀಗಾಗಿ ವಿದ್ಯಾರ್ಥಿ ವೇತನಕ್ಕೆ ಅಜಿ ಸಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಈ ಹಿಂದೆ ಮಂಗಳೂರು ವಿವಿಯು ನ್ಯಾಕ್ ‘ಎ’ ಗ್ರೇಡ್‍ನಲ್ಲಿತ್ತು. ಈಗ ‘ಬಿ’ ಗ್ರೇಡ್‍ಗೆ ಬಂದಿದೆ. ವಿರ್ಶವವಿದ್ಯಾಲಯದ ಗುಣಮಟ್ಟ ಪುನಃ ಉತ್ತಮಪಡಿಸಲು ಕ್ರಮವಹಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು