ಬೆಳಗಾವಿ: ಮಹಿಳೆಯರ ಮಾಲೀಕತ್ವ ಮತ್ತು ಒಡೆತನದಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸ್ಥಾಪನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ(ಎಂಟಿಬಿ) ಅವರು ಹೇಳಿದರು.
ವಿಧಾನ ಪರಿಷತ್ತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಇಂದು (ಡಿ.20) ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದ ಅಂಶಗಳನ್ನು ತಿಳಿಸಿದ ಸಚಿವರು, ಉದ್ಯಮ ರಿಜಿಸ್ಟ್ರೇಷನ್ ಪೋರ್ಟಲ್ನಲ್ಲಿ ಮಹಿಳಾ ಮಾಲೀಕತ್ವದ ಉದ್ಯಮಿಗಳು ಸೇರಿದಂತೆ ಒಟ್ಟಾರೆಯಾಗಿ 7,21,722 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನೋಂದಾಯಿಸಲ್ಪಿಟ್ಟಿವೆ ಎಂದು ತಿಳಿಸಿದರು.
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…