ಬೆಳಗಾವಿ

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಸವದಿ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಣೇಶ ಚತುರ್ಥಿಯ ಬುಧವಾರ ರಾಯಭಾಗ ತಾಲೂಕಿನ ಹಾರೋಗೇರಿ- ಹಿಡಕಲ್ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಹಿಡಕಲ್ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವದಿ ಪ್ರಯಾಣಿಸುತ್ತಿರುವ ಕಾರಿಗೆ ಬೈಕ್​ ಅಡ್ಡ ಬಂದಿದೆ. ಬೈಕ್​ ನೋಡಿದ ಲಕ್ಷ್ಮಣ್ ಸವದಿ ಕಾರು ಚಾಲಕ, ಅನಾಹುತವನ್ನ ತಪ್ಪಿಸಲು ಮುಂದಾಗಿದ್ದಾರೆ.ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಟ್ಟಿಯಾಗಿರುವುದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಧಾವಿಸಿದ ಸ್ಥಳೀಯರು ಕೂಡಲೇ ಸವದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago