Categories: ಬೆಳಗಾವಿ

ಬೆಳಗಾವಿ: ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿಲ್ಲ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಅವುಗಳಲ್ಲಿ 9 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 9 ದಿನಗಳ ಅಧಿವೇಶನ ಸುಮಾರು 41 ಗಂಟೆ 20 ನಿಮಿಷಗಳ ಕಾಲ ನಡೆಯಿತು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿರಲಿಲ್ಲ. ಒಟ್ಟು ಹಾಜರಾತಿ ಶೇಕಡಾ ೭೫ ರಷ್ಟಿತ್ತು. ಇದು ಸರಿಯಾದ ಬೆಳವಣಿಗೆಯಲ್ಲ ಎಂದರು.

ದಿನೇಶ್ ಗುಂಡೂರಾವ್, ಹರೀಶ್ ಪೂಂಜ, ಕೃಷ್ಣಪ್ಪ, ಜಮೀರ್ ಅಹಮದ್, ಅನಿತಾ ಕುಮಾರಸ್ವಾಮಿ ಸೇರಿದಂತೆ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರು ಹಾಜರಾಗಿದ್ದಾರೆ ಎಂದು ಕಾಗೇರಿ ಹೇಳಿದರು.

Ashika S

Recent Posts

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

2 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

4 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

24 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

39 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

49 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

1 hour ago