ಬೆಳಗಾವಿ

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಬಂದ್ರೆ ಸಾಕು ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿ ಪುಂಡಾಟಿಕೆ ಪ್ರದರ್ಶಿಸುವ ಕೆಲಸ ಮಾಡ್ತಾರೆ. ಆದರೆ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿ ಇಲ್ಲಾ ಎಂದು ಡಿಸಿ ಅವರು ಹೇಳಿದ ಮೇಲೆಯೂ ಎಂಇಎಸ್ ಪುಂಡರು ಸಭೆ ಸೇರಿ ಕರಾಳ ದಿನಾಚರಣೆ ಮಾಡಲು ನಿರ್ಣಯ ಮಾಡಿದ್ದಾರೆ.

ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆಎಸ್‌ ಆರ್‌ ಟಿಸಿ ಬಸ್‌ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಾಬಾದ್​ ಜಿಲ್ಲೆಯ ಉಮರಗಾ ತಾ| ತುರೋರಿ ಗ್ರಾಮದಲ್ಲಿ ಉದ್ರಿಕ್ತರು ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ.

ಬೀದರ್‌ ಜಿಲ್ಲೆ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ತೆರಳುತ್ತಿದ್ದ ಬಸ್​ಗೆ ಬೆಂಕಿ ಹಚ್ಚಲಾಗಿದೆ. ನಿನ್ನೆ ರಾತ್ರಿಯಿಂದಲೇ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರವನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Ashika S

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

13 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

45 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago