ಚಿಕ್ಕೋಡಿ: ಹತ್ಯೆಯಾದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಕತ್ತರಿಸಿ ಎಸೆಯಲಾಗಿದೆ. 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ, ಟವೆಲ್ ಪತ್ತೆಯಾಗಿದ್ದು, 30 ಅಡಿ ಆಳದಲ್ಲಿ ತಲೆಯ 2 ಭಾಗ, ಕೈ, ಕಾಲು, ತೊಡೆ, ಹೊಟ್ಟೆ ಸೇರಿದಂತೆ 9 ಭಾಗಗಳು ಪತ್ತೆಯಾಗಿವೆ.
ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ. ಮೃತದೇಹ ಸಿಕ್ಕ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ನೀಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…