News Karnataka Kannada
Monday, April 22 2024
Cricket
ಬೆಳಗಾವಿ

ಕೆಎಸ್‌ಆರ್‌ಟಿಸಿ ಸಂಸ್ಥೆ ಮುಚ್ಚುವ ಹಂತಕ್ಕೆ ತಲುಪಿದೆ: ಮಾಜಿ ಸಿಎಂ ಬೊಮ್ಮಾಯಿ

KSRTC has reached the stage of closure: Former CM Bommai
Photo Credit : News Kannada

ಬೆಳಗಾವಿ: ಕೆಎಸ್‌ಆರ್‌ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡೀಸೆಲ್ ಇಲ್ಲದೇ ಬಸ್​ಗಳು ನಿಲ್ಲುವ ಸ್ಥಿತಿ ನಿರ್ಮಾಣ ಆಗಲಿದೆ. ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣ ಆಗಲಿದೆ.

ಗ್ಯಾರಂಟಿಗೆ ಕಂಡಿಷನ್ ಹಾಕಿದ್ದು ಯಾಕೆ? ಒಂದೇ ತಿಂಗಳಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದ್ದು ಇದೇ ಮೊದಲು. ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಚಿಂತನೆ ಇಲ್ಲ. ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಸರ್ಕಾರದಲ್ಲಿದ್ದು ಕೊಂಡು ಇವರು ಪ್ರತಿಭಟನೆ ಮಾಡುತ್ತಿದ್ದಾರೆ.

ಅಕ್ಕಿ ಖರೀದಿಯಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತು. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲು ಆಗಲಿದೆ. ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಈಗ ಪರ್ಸೆಂಟೇಜ್ ಫಿಕ್ಸ್ ಆಗುತ್ತಿದೆ. ಯಾವ ಯಾವ ಮಂತ್ರಿ ಗುತ್ತಿಗೆದಾರನಿಗೆ ಕರೆದು ಏನ್ ಹೇಳಿದ್ದಾರೆ ಗೊತ್ತು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು