ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.
ಇದೆ ವಿಷಯವಾಗಿ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಸಭೆಯಲ್ಲಿ 500ಕ್ಕೂ ಅಧಿಕ ಕಾರ್ಯಕರ್ತೆಯರು ಇದ್ದರು.
ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿ, ಸಭೆಯಲ್ಲಿದ್ದವರ ಎಲ್ಲರ ಮಾಹಿತಿ ಪಡೆದು ನಂತರ ಅವರನ್ನು ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…
ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…
ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…
ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ ಅವರು ನಿರ್ಮಾಪಕರ ವಿರುದ್ಧ ಹೆಡ್ಬುಷ್ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್ಬುಷ್ ನಟಿ ಆರೋಪಿಸುತ್ತಿದ್ದಾರೆ. RX…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…
ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್ ಅವರು ಮೇ 10 ರಂದು ಗಂಡು ಮಗುವಿಗೆ…