Categories: ಬೆಳಗಾವಿ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುತ್ತೇವೆ ಎಂದ ಸಚಿವ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಹಿಜಾಬ್‌ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಹಿಜಾಬ್‌ ನಿಷೇಧ ವಾಪಸ್‌ ಪಡೆಯುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಕ್ಕೆ ನಾವು ಸರ್ಕಾರದ ನಿಲುವು ತಿಳಿಸುತ್ತೇವೆ ಎಂದರು. ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ರೂ. ವೆಚ್ಚದ 15 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಒಂದಲ್ಲ ಒಂದು ಕಾರಣದಿಂದ ವಿಳಂಬವಾಗಿದೆ ಎಂದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

55 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

1 hour ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

1 hour ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago