Categories: ಬೆಳಗಾವಿ

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ: ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ  ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ  ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ ಬ್ಯಾರಿಕೆಡ್​ಗೆ ಗುದ್ದಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ.

ಬಸ್​​ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇಪ್ಪತ್ತು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Ashika S

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

15 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

32 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

49 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago