News Karnataka Kannada
Saturday, May 04 2024
ಬೆಳಗಾವಿ

ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ- ಸಚಿವ ಸತೀಶ ಜಾರಕಿಹೊಳಿ

Where is the bomb, what happened if there was an explosion call: Minister Satish Jarkiholi
Photo Credit : News Kannada

ಬೆಳಗಾವಿ: ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್‌ ಟೀಕೆ ಮಾಡುತ್ತಿದ್ದರು. ಈಗ ಅವರ ಪಕ್ಷದಲ್ಲಿಯೂ ವರಿಷ್ಠರ ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಿದ್ದಾರೆ ಎಂದ ಅವರು, ಯಡಿಯೂರಪ್ಪ ಮಗ ಎಂದಾಕ್ಷಣ ಎಲ್ಲರೂ ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಇನ್ನು ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ. ಪಕ್ಷವೂ ಅವರನ್ನು ಸಾಕಷ್ಟು ಬಳಸಿಕೊಳ್ಳಬೇಕಿದೆ ಎಂದರಲ್ಲದೆ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು