News Karnataka Kannada
Saturday, May 18 2024
ಬೆಳಗಾವಿ

ಸೇನೆ ಸೇರ್ಪಡೆ ಕನಸು ಈಡೇರದ ಚಿಂತೆ: ಯುವಕ ಆತ್ಮಹತ್ಯೆ

Youth commits suicide after his dream of joining army not fulfilled
Photo Credit : News Kannada

ಬೆಳಗಾವಿ: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ಹೊರತಾಗಿಯೂ ಸಫಲತೆ ಕಾಣದ ಹಿನ್ನಲೆಯಲ್ಲಿ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ ನಡೆದಿದೆ.

ಮೃತರನ್ನು ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ 24 ವರ್ಷದ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.

ಪಾನಡೆ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಹೊಂದಿದ್ದು, ಅದಕ್ಕಾಗಿ ತಯಾರಿ ನಡೆಸುತ್ತಿದ್ದರು. ಶಿವಾಜಿ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದರು. ಅದರೊಂದಿಗೆ ಸೈನ್ಯಕ್ಕೆ ಸೇರಲು ಹಲವು ಬಾರಿ ಪ್ರಯತ್ನ ನಡೆಸಿದ್ದರು. ಆದರೆ ಆತನ ಕನಸು ನನಸಾಗದ ಕೊರಗಿನಲ್ಲಿ ಯುವಕ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು