Categories: ಬೆಳಗಾವಿ

ಡಿ.21ರಿಂದ ‘ಯುವನಿಧಿ’ ಯೋಜನೆ ನೋಂದಣಿ ಪ್ರಕ್ರಿಯೆ ಆರಂಭ

ಬೆಳಗಾವಿ: ‘ಯುವನಿಧಿ’ ಯೋಜನೆ ಜಾರಿಗೆಗೆ ಸರ್ಕಾರ ಮುಹೂರ್ತ ಫಿಕ್ಸ್ ಆಗಿದೆ. ಇದೇ ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಖಾತೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.

ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಎಕ್ಸ್​(ಟ್ವಿಟ್ಟರ್​​) ಬರೆದುಕೊಂಡಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago