News Karnataka Kannada
Saturday, May 11 2024
ಬೆಳಗಾವಿ

ಬಿಜೆಪಿ ಮುಖಂಡ ಚಾಕು ಇರಿತ ಕೇಸ್: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್​ಐಆರ್‌

ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣಕ್ಕೆ ಕುರಿತು ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ , ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Photo Credit : News Kannada

ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣಕ್ಕೆ ಕುರಿತು ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ , ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಪ್ರಕರಣ ದಾಖಲಿಸಲಾಗಿದೆ.

ಪೃಥ್ವಿ ಸಿಂಗ್ ಮೇಲೆ ಸೋಮವಾರ ಚಾಕುವಿನಿಂದ ಇರಿಯಲಾಗಿತ್ತು. ಅದಾದ 18 ಗಂಟೆಗಳ ಬಳಿಕ, ಅಂದರೆ ಮಂಗಳವಾರ ಮಧ್ಯಾಹ್ನ ಆರೋಪಿಗಳ ವಿರುದ್ಧ ಪೃಥ್ವಿ ಸಿಂಗ್ ಪುತ್ರ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು